ಬ್ರೇಕಿಂಗ್ ನ್ಯೂಸ್
05-01-21 11:18 am Mangalore Correspondent ಕರಾವಳಿ
ಕುಂದಾಪುರ, ಜ.05 : ಯಕ್ಷಗಾನದಲ್ಲಿ ಪಾತ್ರ ಮಾಡುತ್ತಿದ್ದಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಶಿರಿಯಾರದಲ್ಲಿ ನಡೆದಿದೆ.
ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದವರು. ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

ಮಹಾಕಲಿ ಮಗದೇಂದ್ರ ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ಸಾಧು ಕೊಠಾರಿ ಮಾಗಧನಾಗಿ ಪಾತ್ರ ಮಾಡಿದ್ದರು. ಈ ಸಂದರ್ಭದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮ್ಯಾನೇಜರ್ ಮತ್ತು ಸಹಕಲಾವಿದರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾಧು ಕೊಠಾರಿ ಬಡಗುತಿಟ್ಟಿನ ಹಿರಿಯ ಕಲಾವಿದರಾಗಿದ್ದು ಜನಮೆಚ್ಚುಗೆ ಪಡೆದಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಸಮಯ ಯಕ್ಷ ತಿರುಗಾಟ ನಡೆಸಿದ್ದರು.
Sadhu Kothari (58), the chief artist in the Mandarthi Yakshagana troupe died of a heart attack on while performing on stage the morning of January 5 at Kota in Udupi.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm