ಬ್ರೇಕಿಂಗ್ ನ್ಯೂಸ್
29-04-26 11:05 pm HK News Staffer ಕರಾವಳಿ
ಪುತ್ತೂರು, ಎಪ್ರಿಲ್ 29: ಉಪ್ಪಿನಂಗಡಿ ಸಮೀಪದ ಬಜತ್ತೂರು ಎಂಬಲ್ಲಿ ಬೈಕ್ - ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (21) ಮೃತಪಟ್ಟ ಯುವಕ. ಕಾಲೇಜಿನ ಗೆಳೆಯರು ಮತ್ತು ಸಹಪಾಠಿ ವಿದ್ಯಾರ್ಥಿನಿಯರು ಪರಿಚಯದ ವ್ಯಕ್ತಿಯೊಬ್ಬರ ಮದುವೆಗೆಂದು ಬೈಕಿನಲ್ಲಿ ತೆರಳಿದ್ದರು. ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಕಾರ್ತಿಕ್ ಮತ್ತು ನೇಹಾ ಒಂದೇ ಬೈಕಿನಲ್ಲಿ ಬರುತ್ತಿದ್ದರು. ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಲಾರಿಗೆ ಬೈಕ್ ಅತಿ ವೇಗದಿಂದ ಡಿಕ್ಕಿಯಾಗಿದ್ದು ಸವಾರ ಮತ್ತು ಸಹ ಸವಾರಿಣಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಕಾರ್ತಿಕ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನೇಹಾ ತಲೆ ಮತ್ತು ಕಾಲಿಗೆ ತೀವ್ರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ತಿಕ್, ಉಪ್ಪಿನಂಗಡಿಯ ಶಿವಕುಮಾರ್ ಅವರ ಏಕೈಕ ಪುತ್ರನಾಗಿದ್ದು ಬಿಬಿಎ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದರು. ನೇಹಾ ಹಿರೇಬಂಡಾಡಿ ನಿವಾಸಿಯಾಗಿದ್ದು ಅಂತಿಮ ಬಿಎ ವಿದ್ಯಾರ್ಥಿನಿಯಾಗಿದ್ದಾಳೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am