ಬ್ರೇಕಿಂಗ್ ನ್ಯೂಸ್
24-05-26 09:22 pm Mangaluru Staffer ಕರಾವಳಿ
ಮಂಗಳೂರು, ಮೇ 24: ಸುರತ್ಕಲ್ ಬಳಿಯ ಮುಕ್ಕದಲ್ಲಿ ಭೀಕರ ಅಪಘಾತ ನಡೆದಿದ್ದು ಲಾರಿ ಓವರ್ ಟೇಕ್ ಮಾಡುವ ಧಾವಂತದಲ್ಲಿ ಬಾಗಲಕೋಟ ಮೂಲದ ಯುವಕನೊಬ್ಬ ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂದು ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಮುಕ್ಕ ಕಡೆಯಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಲಾರಿಯನ್ನು ಹಿಂದಿಕ್ಕುವ ಯತ್ನದಲ್ಲಿದ್ದಾಗ ಬೈಕ್ ಲಾರಿಯ ಬದಿಗೆ ತಾಗಿದ್ದು ಪಲ್ಟಿಯಾಗಿ ಬಿದ್ದಿದೆ. ಬೈಕಿನಲ್ಲಿ ಮೂವರು ಸವಾರರಿದ್ದು ಮಂಜುನಾಥ್ ಎನ್ನುವಾತ ಬೈಕ್ ಚಲಾಯಿಸುತ್ತಿದ್ದ. ಮಧ್ಯದಲ್ಲಿದ್ದ ಭೀಮ ಸಿದ್ದಪ್ಪ (20) ಎನ್ನುವಾತ ರಸ್ತೆಗೆ ಬಿದ್ದಿದ್ದು ಇನ್ನೊಂದು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾನೆ. ಸವಾರ ಮಂಜುನಾಥ್ ಮತ್ತು ಇನ್ನೊಬ್ಬ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರು ಯುವಕರು ಬಾಗಲಕೋಟ ಮೂಲದವರಾಗಿದ್ದು ಮುಲ್ಕಿಯಲ್ಲಿ ಕೆಲಸ ಮುಗಿಸಿ ಸುರತ್ಕಲ್ ಕಡೆಗೆ ತೆರಳುತ್ತಿದ್ದರು. ಸ್ಥಳದಲ್ಲಿದ್ದ ಎಎಸ್ಐ ಕೃಷ್ಣ ಅವರು ಅಪಘಾತದಲ್ಲಿ ಮೃತಪಟ್ಟ ಯುವಕನ ಶವವನ್ನು ಸ್ಥಳೀಯರೊಂದಿಗೆ ಸೇರಿ ಸ್ಟ್ರೆಚರ್ ನಲ್ಲಿ ಹಾಕಿ ಆಸ್ಪತ್ರೆಗೆ ಸಾಗಿಸಿದರು. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೈಕ್ ಸವಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am