ಬ್ರೇಕಿಂಗ್ ನ್ಯೂಸ್
14-06-26 09:47 pm HK News Staffer ಕರಾವಳಿ
ಉಡುಪಿ, ಜೂನ್ 14: ಕರ್ನಾಟಕ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಿ ದರ್ಶನ ಪಡೆಯುತ್ತಾರೆ. ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಮರಳಿದ್ದರು. ಇದರ ಬೆನ್ನಲ್ಲೇ ಇದೀಗ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರಿ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಆಗಮಿಸಿದ ಅನಂತ್ ಅಂಬಾನಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಕಾಂಬಿಕಾ ಸನ್ನಿಧಾನದಲ್ಲಿ ಪೂಜೆ ಕೈಗೊಂಡಿದ್ದಾರೆ. ದೇಗುಲಕ್ಕೆ ಆಗಮಿಸಿದ ಅನಂತ್ ಅಂಬಾನಿಗೆ ದೇವಾಲಯದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.
ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಭಾರಿ ಮಳೆ ಕಾರಣದಿಂದ ಪ್ರವಾಸ ಮುಂದೂಡಲಾಗಿತ್ತು. ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಸಂಜೆ ವೇಳೆಗೆ ಕೊಲ್ಲೂರು ಮೂಕಾಂಬಿಕೆ ತಲುಪಿದ ಅನಂತ್ ಅಂಬಾನಿ ದೇವಿ ದರ್ಶನ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಕೇರಳಕ್ಕೆ ತೆರಳಿ ಹಲವು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇನ್ನು ತಿರುಪತಿಗೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದರು. ಇದೀಗ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm