ಬ್ರೇಕಿಂಗ್ ನ್ಯೂಸ್
07-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.7 : ಕ.ರಾ.ರ.ಸಾ. ನಿಗಮದ ವತಿಯಿಂದ ಮಂಗಳೂರಿನಿಂದ ಕುಮಟಾ ಮಾರ್ಗದಲ್ಲಿ ವೋಲ್ವೋ ಸಾರಿಗೆ ಸೌಲಭ್ಯವನ್ನು ಜ.4ರಿಂದ ಪ್ರಾರಂಭಿಸಲಾಗಿದೆ.
ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಮಾರ್ಗವಾಗಿ ರಾತ್ರಿ 9:30ಕ್ಕೆ ಕುಮಟಾ ತಲುಪಲಿದೆ. ಕುಮಟಾದಿಂದ ಮುಂಜಾನೆ 5:30ಕ್ಕೆ ಹೊರಟು ಹೊನ್ನಾವರ, ಭಟ್ಕಳ, ಬೈಂದೂರು,ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 9:30ಕ್ಕೆ ಮಂಗಳೂರು ತಲುಪಲಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ ನಿರ್ದೇಶನದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kSRTC now announes daily Volvo Bus services from Mangalore to Kumta.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm