ಬ್ರೇಕಿಂಗ್ ನ್ಯೂಸ್
25-06-26 02:39 pm HK News Staffer ಕರಾವಳಿ
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತು ರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ 3-4 ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಮೇಲುಸ್ತುವಾರಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಡಾ.ಜಿ.ಪರಮೇಶ್ವರ್- ತುಮಕೂರು ಮತ್ತು ಚಿತ್ರದುರ್ಗ, ಕೆ.ಎಚ್ ಮುನಿಯಪ್ಪ- ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ರಾಮಲಿಂಗಾರೆಡ್ಡಿ- ಬೆಂಗಳೂರು ದಕ್ಷಿಣ ಮತ್ತು ಮಂಡ್ಯ, ಎಂ.ಬಿ ಪಾಟೀಲ್- ವಿಜಯಪುರ ಮತ್ತು ಬಾಗಲಕೋಟ, ಕೆಜೆ ಜಾರ್ಜ್ –ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ, ಕೃಷ್ಣ ಭೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆ,
ಈಶ್ವರ ಖಂಡ್ರೆ- ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ- ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ ಖರ್ಗೆ- ಕಲಬುರ್ಗಿ ಮತ್ತು ಯಾದಗಿರಿ, ಶರಣಪ್ರಕಾಶ್ ಪಾಟೀಲ್- ರಾಯಚೂರು ಮತ್ತು ಕೊಪ್ಪಳ, ಯುಟಿ ಖಾದರ್- ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ, ಭೈರತಿ ಸುರೇಶ್ – ಕೋಲಾರ ಮತ್ತು ಚಿಕ್ಕಬಳ್ಳಾಪುರ, ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ.
ಪೂರ್ತಿ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನಿಯೋಜನೆ ಆಗಿಲ್ಲ. ಸದ್ಯ ಸಚಿವ ಸ್ಥಾನಕ್ಕಾಗಿ ಹೊಸಬರು ಮತ್ತು ಹಳಬರು ತೀವ್ರ ಲಾಬಿ ನಡೆಸುತ್ತಿರುವುದರಿಂದ ಸಂಪುಟ ವಿಸ್ತರಣೆ ತಡವಾಗುವ ನಿರೀಕ್ಷೆಯಿದೆ. ಈ ಹಿಂದೆ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಈ ನಡುವೆ ಮಳೆಗಾಲ ಆವರಿಸಿದ್ದರಿಂದ ತುರ್ತು ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಹಾಲಿ ಇರುವ ಸಚಿವರಿಗೆ ಎಲ್ಲ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am