ಬ್ರೇಕಿಂಗ್ ನ್ಯೂಸ್
25-06-26 10:48 pm HK News Staffer ಕರಾವಳಿ
ಮಂಗಳೂರು, ಜೂ.25: ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸಿದಾಗ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ಮಾದಕದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಮಂಗಳೂರು ನಗರ ಪೊಲೀಸ್ ವತಿಯಿಂದ ಯೆನೆಪೋಯ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಈ ಪಿಡುಗನ್ನು ನಿಯಂತ್ರಿಸುವ ಪ್ರಯತ್ನಗಳಿಗೆ ಪ್ರತಿರೋಧ ಇರುವ ತನಕ ಈ ಸಮಸ್ಯೆ ಮುಂದುವರಿಯುತ್ತಲೇ ಇರುತ್ತದೆ ಎಂದು ಹೇಳಿದರು.
ಒಂದು ವರ್ಷದಲ್ಲಿ ಮಾದಕ ದ್ರವ್ಯ ಸಂಬಂಧಿತ ಅಪರಾಧಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾ
ಗಿದೆ. ಸಮಾಜದ ಸುಮಾರು ಶೇ. 80 ರಷ್ಟು ಮಂದಿ ಮಾದಕ ಪದಾರ್ಥಗಳ ಬಳಕೆ ವಿರುದ್ಧ ಸಕ್ರಿಯವಾಗಿ ಧ್ವನಿ ಎತ್ತುತ್ತಿದ್ದಾರೆ. ಆದರೆ, ಕ್ರಮಗಳನ್ನು ವಿರೋಧಿಸುವ ಇನ್ನುಳಿದ ಶೇ. 20 ರಷ್ಟು ಜನರು ಸಮಸ್ಯೆಯನ್ನು ಜೀವಂತವಾಗಿಡಲು ಕಾರಣವಾಗಿದ್ದಾರೆ ಎಂದು ಅವರು ವಿಷಾದಿಸಿದರು.


400 ಪೆಡ್ಲರ್‌ಗಳ ಬಂಧನ;
ಒಂದು ವರ್ಷದಲ್ಲಿ ಸುಮಾರು 400 ಪೆಡ್ಡರ್‌ಗಳನ್ನು ಬಂಧಿಸಲಾಗಿದ್ದು, 2,000 ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ಗುರುತಿಸಲಾಗಿದೆ. ಅವರಲ್ಲಿ ಅನೇಕರಿಗೆ ಕೌನ್ಸೆಲಿಂಗ್ ಮಾಡಲಾಗಿದ್ದು, ಉಳಿದ ವರನ್ನು ವಶಕ್ಕೆ ಪಡೆಯಲಾಗಿದೆ. ನಂತರದ ಫಾಲೋ-ಅಪ್ ತಪಾಸಣೆಗಳು ಸುಧಾರಣೆಯನ್ನು ತೋರಿಸಿದ್ದು, ಹಿಂದೆ ಗುರುತಿಸಲಾದ ಬಳಕೆದಾರರಲ್ಲಿ ಸುಮಾರು ಶೇ. 90 ರಷ್ಟು ಜನರಲ್ಲಿ ಪಾಸಿಟಿವ್ ಅಂಶ ಕಂಡುಬಂದಿಲ್ಲ (ನೆಗೆಟಿವ್ ಬಂದಿದೆ). ಕೇವಲ ಶೇ. 10 ರಷ್ಟು ಜನರು ಮಾತ್ರ ಮಾದಕ ದ್ರವ್ಯ ಬಳಕೆಯನ್ನು ಮುಂದುವರಿಸಿದ್ದಾರೆ ಎಂದು ಅವರು ಹೇಳಿದರು.
ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯ ಮೂಲಕ ವಾರಕ್ಕೆ ಸುಮಾರು 20 ದೂರುಗಳು ಬರುತ್ತಿದ್ದು, ಇದರಿಂದಾಗಿ ಸುಮಾರು 100 ಪ್ರಕರಣಗಳು ದಾಖಲಾಗುತ್ತಿವೆ ಎಂದು ತಿಳಿಸಿದರು.
Mangaluru City Police have arrested around 400 drug peddlers and identified more than 2,000 drug users over the past year as part of an intensified crackdown on narcotics, Police Commissioner Sudheer Kumar Reddy said on Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm