ಬ್ರೇಕಿಂಗ್ ನ್ಯೂಸ್
01-07-26 09:58 pm HK News Desk ಕರಾವಳಿ
ಮಂಗಳೂರು, ಜುಲೈ 01: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.
ಮೂರು ಜಿಲ್ಲೆಗೆ ರೆಡ್ ಅಲಟ್ ಘೋಷಣೆ
ಕರ್ನಾಟಕದಲ್ಲಿ ಮುಂಗಾರು ಚುರುಕಾಗುತ್ತಿದ್ದು, ಗುರುವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅತಿ ಭಾರೀ ಮಳೆ ಎಂದು ರೆಡ್ ಅಲರ್ಟ್ ನೀಡಿದೆ. ಇನ್ನು ಒಳನಾಡಿ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರ, ಜಲಪಾತ, ಸಮುದ್ರ ತೀರ ಸೇರಿದಂತೆ ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಎಲ್ಲಾ ತಾಲೂಕುಗಳಲ್ಲಿ ಪರಿಹಾರ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪ್ರಕೃತಿ ವಿಕೋಪ ಸಂಬಂಧಿತ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲಾ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0824-2220588.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 10:01 am
HK News Staffer
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am