ಬ್ರೇಕಿಂಗ್ ನ್ಯೂಸ್
12-08-26 11:06 pm HK News Desk ಕರಾವಳಿ
ಮಂಗಳೂರು, ಆ.12: ನಗರ ಹೊರವಲಯದ ವಳಚ್ಚಿಲ್ ಬಳಿಯ ಹೊಸ ಪೆಟ್ರೋಲ್ ಪಂಪ್ ಎದುರಲ್ಲಿ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಘಟನೆಯಲ್ಲಿ ತೀವ್ರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸೂರಲ್ಪಾಡಿಯ ಹ್ಯಾರಿಸ್ ಎಂದು ಮೃತ ಯುವಕನನ್ನು ಸ್ಥಳೀಯರು ಗುರುತಿಸಿದ್ದಾರೆ. ರಾತ್ರಿ ಹತ್ತು ಗಂಟೆ ವೇಳೆಗೆ ಘಟನೆ ನಡೆದಿದ್ದು ಕಾರಿನ ರಭಸಕ್ಕೆ ಬೈಕ್ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾನೆ. ಇದರಿಂದ ಯುವಕ ತೀವ್ರ ಗಾಯಗೊಂಡು ರಸ್ತೆಯಲ್ಲೇ ಬಿದ್ದು ಮೃತಪಟ್ಟಿದ್ದಾನೆ.

ಕಂಕನಾಡಿ ಟ್ರಾಫಿಕ್ ಪೊಲೀಸರು ಅಜಾಗರೂಕತೆಯ ಚಾಲನೆ ಮತ್ತು ಅಪಘಾತ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm