ಬ್ರೇಕಿಂಗ್ ನ್ಯೂಸ್
16-08-26 09:33 pm Mangaluru Staffer ಕರಾವಳಿ
ಮಂಗಳೂರು, ಆಗಸ್ಟ್ 16: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರ ಸೋಮವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಸೇರಿದಂತೆ ಸರ್ಕಾರಿ ಕಚೇರಿಗಳಿಗೂ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಾಗರ ಪಂಚಮಿ ವಿಶೇಷವಾಗಿರುವುದರಿಂದ ಶಾಲೆ, ಕಾಲೇಜಿಗೆ ರಜೆ ನೀಡಬೇಕೆಂಬ ಆಗ್ರಹ ಕೇಳಿಬಂದಿತ್ತು. ಈ ಭಾಗದ ಶಾಸಕರು ಕೂಡ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆಯಾ ಜಿಲ್ಲಾಧಿಕಾರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲು ಅಧಿಕಾರ ನೀಡಲಾಗಿತ್ತು. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಮಾಡಿದ್ದಾರೆ.
ಇದರಂತೆ, ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am