ಬ್ರೇಕಿಂಗ್ ನ್ಯೂಸ್
19-08-26 08:40 pm HK News Staffer ಕರಾವಳಿ
ಪುತ್ತೂರು, ಆ.19: ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಮರು ಜೋಡಿಸಲು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ಈಜಿ ದಾಟಿ ಮರು ಜೋಡಿಸುವ ಮೂಲಕ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಸಾಹಸಮಯ ಕರ್ತವ್ಯ ಪ್ರದರ್ಶಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಧೂಮಡ್ಕ ಎಂಬಲ್ಲಿ ಘಟನೆ ನಡೆದಿದೆ.
ಧೂಮಡ್ಕ ಪ್ರದೇಶದಲ್ಲಿ ಹಾದು ಹೋಗುವ ಸೀರೆ ಹೊಳೆಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಇದರಿಂದ ಸುತ್ತಮುತ್ತಲ ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬೆಟ್ಟಂಪಾಡಿ ಮೆಸ್ಕಾಂ ಉಪ ವಿಭಾಗದ ಲೈನ್ ಮ್ಯಾನ್ ನವಾಜ್, ಹರಿಯುತ್ತಿದ್ದ ನದಿಯಲ್ಲಿ ಈಜಿ ಸಾಗುವ ಮೂಲಕ ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು ಜೋಡಿಸಿದ್ದಾರೆ.

#MESCOM lineman Nawaz braved a swollen stream in Puttur’s Dhumadka to restore a snapped power line, swimming across strong currents to reconnect the supply. His courageous act has gone viral, earning praise from the public and MESCOM officials. #Puttur #MESCOM #DakshinaKannada pic.twitter.com/U8cfK82kZa
— Headline Karnataka (@hknewsonline) August 19, 2026


ಲೈನ್ ಮ್ಯಾನ್ ಬಂದೇ ನವಾಜ್ ಅವರ ಕರ್ತವ್ಯ ಪ್ರಜ್ಞೆಯ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಹಾಗೂ ಮೆಸ್ಕಾಂ ಹಿರಿಯ ಅಧಿಕಾರಿಗಳಿಂದ ಶ್ಲಾಘನೆ ವ್ಯಕ್ತವಾಗಿದೆ.
#MESCOM lineman Nawaz braved a swollen stream in Puttur’s Dhumadka to restore a snapped power line, swimming across strong currents to reconnect the supply. His courageous act has gone viral, earning praise from the public and MESCOM officials. #Puttur #MESCOM #DakshinaKannada pic.twitter.com/U8cfK82kZa
— Headline Karnataka (@hknewsonline) August 19, 2026
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am