ಬ್ರೇಕಿಂಗ್ ನ್ಯೂಸ್
27-08-26 06:55 pm HK News Staffer ಕರಾವಳಿ
ಮಂಗಳೂರು, ಆ.27 : ನಗರದಲ್ಲಿ ಗುರುವಾರ ಮುಂಜಾನೆ ಸುರಿದ ಭಾರೀ ಗಾಳಿ, ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ಗ್ಯಾರೇಜ್ ಮೇಲೆ ಮುರಿದು ಬಿದ್ದ ಪರಿಣಾಮ ಮೂರು ಚತುಷ್ಚಕ್ರ ವಾಹನಗಳು ಜಖಂಗೊಂಡಿದ್ದು, ಕಟ್ಟಡಕ್ಕೂ ಅಪಾರ ಹಾನಿಯಾಗಿದೆ.
ಮುಂಜಾನೆ ಸುಮಾರು 2.15ರ ವೇಳೆಗೆ ಬೀಸಿದ ಬಿರುಗಾಳಿಯಿಂದ ಈ ಘಟನೆ ಸಂಭವಿಸಿದೆ. ಗ್ಯಾರೇಜ್ ಮೇಲ್ಭಾಗದಲ್ಲಿದ್ದ ವಾಚ್ಮನ್ ಕೊಠಡಿಯೂ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ.


ಮರ ಹಾಗೂ ವಿದ್ಯುತ್ ಕಂಬ ಬಿದ್ದ ಪರಿಣಾಮ ಗ್ಯಾರೇಜ್ನಲ್ಲಿದ್ದ ಮೂರು ವಾಹನಗಳು ಜಖಂಗೊಂಡಿವೆ. ಕಟ್ಟಡ ಹಾಗೂ ವಾಹನಗಳಿಗೆ ಸೇರಿ ಸುಮಾರು 4ರಿಂದ 5 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಕಟ್ಟಡದ ಮಾಲಕರು ತಿಳಿಸಿದ್ದಾರೆ.
ಘಟನೆಯಿಂದ ವಿದ್ಯುತ್ ಕಂಬ ಹಾನಿಗೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ ಅಧಿಕಾರಿಗಳು, ಬಳಿಕ ಹೊಸ ವಿದ್ಯುತ್ ಕಂಬ ಅಳವಡಿಸಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕವನ್ನು ಮರು ಕಲ್ಪಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am