ಬ್ರೇಕಿಂಗ್ ನ್ಯೂಸ್
31-08-26 05:09 pm HK News Staffer ಕರಾವಳಿ
ಮಂಗಳೂರು, ಆ.31: ಮಂಗಳೂರಿನಲ್ಲಿ ಆಟೋ ದರವನ್ನು ಕನಿಷ್ಠ ಒಂದೂವರೆ ಕಿಮೀಗೆ ರು.40ಕ್ಕೆ ಹೆಚ್ಚಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಈ ಹಿಂದೆ ಕನಿಷ್ಠ ದರ 35 ರೂ. ಇತ್ತು. ತೈಲ ದರ ಏರಿಕೆಯಾದರೂ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನಲ್ಲಿ ಆಟೋ ದರ ಏರಿಕೆಯಾಗಿಲ್ಲ. ಇದರಿಂದಾಗಿ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದು ದರ ಏರಿಕೆ ಆಗಲೇಬೇಕು ಎಂದು ಆಟೋ ಚಾಲಕರ ಸಂಘದ ವತಿಯಿಂದ ಒತ್ತಾಯ ಮಾಡಲಾಗಿತ್ತು.
ಸಭೆಯಲ್ಲಿ ಹಲವು ಜನಪರ ಹೋರಾಟಗಾರರು ತಮ್ಮ ಅಭಿಪ್ರಾಯ ಹೇಳಿದ್ದರು. ಕೊನೆಗೆ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆಟೋ ದರ ಪರಿಷ್ಕರಣೆಯ ಪರವಾಗಿ ನಿರ್ಧಾರಕ್ಕೆ ಬಂದಿದ್ದು ಈಗ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಗರಿಷ್ಠ ಮೂರು ಜನ ಪ್ರಯಾಣಿಕರಿಗೆ ಒಂದೂವರೆ ಕಿಮೀ ಪ್ರಯಾಣಕ್ಕೆ 40 ರೂ.ಗೆ ಏರಿಸಲಾಗಿದೆ. ಅಲ್ಲದೆ, ಆನಂತರ ಪ್ರತಿ ಕಿಮೀ ದೂರಕ್ಕೆ ಹೆಚ್ಚುವರಿ 20 ರೂ. ದರ ಪಡೆಯಲು ಅನುಮತಿಸಲಾಗಿದೆ. ಕಾಯುವಿಕೆಗೆ ಮೊದಲ ಹತ್ತು ನಿಮಿಷ ಉಚಿತವಾಗಿದ್ದು ನಂತರದ 15 ನಿಮಿಷದ ವರೆಗೆ ಅಥವಾ ಹೆಚ್ಚುವರಿ ಅವಧಿಗೆ ಐದು ರೂ.ನಂತೆ ಶುಲ್ಕ ಭರಿಸಲು ಅವಕಾಶ ನೀಡಲಾಗಿದೆ. ರಾತ್ರಿ ವೇಳೆಯಲ್ಲಿ ಹತ್ತು ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗಿನ ಅವಧಿಯಲ್ಲಿ ಮಾತ್ರ ನಿಗದಿತ ದರದ ಒಂದೂವರೆ ಪಟ್ಟು ಪಡೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm