ಬ್ರೇಕಿಂಗ್ ನ್ಯೂಸ್
11-09-26 08:24 pm HK News Staffer ಕರಾವಳಿ
ಪುತ್ತೂರು, ಸೆ. 11: ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ನಗರದತ್ತಲೂ ಲಗ್ಗೆ ಇಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮದೇರಣ್ಣ ಶೆಟ್ಟಿ ಸಭಾಂಗಣದ ಮುಂಭಾಗದಲ್ಲಿ ಶುಕ್ರವಾರ ನಸುಕಿನ ಜಾವ ಎರಡು ಕಾಡುಕೋಣಗಳು ಕಾಣಿಸಿಕೊಂಡಿವೆ. ರಸ್ತೆಯಲ್ಲೇ ಎರಡು ಕಾಡುಕೋಣಗಳು ನಿಂತಿರುವುದನ್ನು ಕಂಡ ಸಾರ್ವಜನಿಕರು ಹಾಗೂ ವಾಹನ ಸವಾರರು ಆತಂಕಗೊಂಡಿದ್ದು, ಕೆಲವರು ಮೊಬೈಲ್ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.
ಸಾಮಾನ್ಯವಾಗಿ ಅರಣ್ಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಕಾಡುಕೋಣಗಳು ಇದೀಗ ನಗರದ ಪ್ರಮುಖ ರಸ್ತೆಯತ್ತ ಆಗಮಿಸಿರುವುದು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ. ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಅರಣ್ಯ ಪ್ರದೇಶದಿಂದ ಕಾಡುಕೋಣಗಳು ಜನವಸತಿ ಪ್ರದೇಶಗಳತ್ತ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ನಗರ ಪ್ರದೇಶದಲ್ಲೇ ಕಾಡುಕೋಣಗಳ ಓಡಾಟ ಕಂಡುಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತಕ್ಷಣ ಗಮನಹರಿಸಿ ಅವುಗಳ ಚಲನವಲನದ ಮೇಲೆ ನಿಗಾ ವಹಿಸಬೇಕು. ಅಲ್ಲದೆ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm