ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm