ಬ್ರೇಕಿಂಗ್ ನ್ಯೂಸ್
21-09-26 09:49 pm HK News Staffer ಕರಾವಳಿ
ಮಂಗಳೂರು, ಸೆ. 21: ಸ್ವಾತಂತ್ರ್ಯ ಕಾಲದಲ್ಲಿ ಮುಸ್ಲಿಂ ಲೀಗ್ ವಿರೋಧ ಕಾರಣಕ್ಕೆ ವಂದೇ ಮಾತರಂ ರಾಷ್ಟ್ರಗೀತೆ ಮಾಡಿರಲಿಲ್ಲ. 150 ವರ್ಷಗಳ ಬಳಿಕ ರಾಷ್ಟ್ರೀಯ ಗೀತೆಯ ಮಾನ್ಯತೆ ನೀಡಲಾಗಿದೆ. ಈಗ ಯಾಕೆ ಕಾಂಗ್ರೆಸಿಗರು ವಿರೋಧ ಮಾಡುತ್ತಿದ್ದಾರೆ, ಕೇರಳದ ಮುಸ್ಲಿಂ ಲೀಗ್ ಮೆಚ್ಚಿಸಲು ಹೀಗೆ ಮಾಡುತ್ತಿದ್ದೀರಾ..? ನೀವೇ ಮುಸ್ಲಿಂ ಲೀಗ್ ಆಗುತ್ತಿದ್ದೀರಾ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಷಿ ಪ್ರಶ್ನೆ ಮಾಡಿದ್ದಾರೆ.
ಮೂಡುಬಿದ್ರೆಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ತುಷ್ಟೀಕರಣದ ಪರಾಕಾಷ್ಠೆಗೆ ತಲುಪಿದೆ. ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸಿಗೆ ವಿರೋಧ ಇದ್ದರೆ ಸಂಸತ್ತಿನಲ್ಲಿ ಚರ್ಚೆ ಮಾಡಬೇಕಿತ್ತು. ಅದು ಬಿಟ್ಟು ಈ ರೀತಿಯ ರಾಜಕೀಯ ಮಾಡಬಾರದು. ಇದರಿಂದ ತುಷ್ಟೀಕರಣದ ಲಾಭ ಆದೀತು ಬಿಟ್ಟರೆ ಬೇರಾವುದೇ ಲಾಭ ಆಗದು. ವಂದೇ ಮಾತರಂ ಪೂರ್ತಿ ಹಾಡುವುದರಿಂದ ಆಗುವ ನಷ್ಟವೇನು ಹೇಳಿ. ಇವರು ಮತ್ತೆ ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರಟಿದ್ದಾರೆ ಎಂದು ಟೀಕಿಸಿದರು.
ಯುಪಿಐ ಹಣ ವರ್ಗಾವಣೆಯ ಮೇಲೆ ತೆರಿಗೆ ವಿಧಿಸುವ ಔಚಿತ್ಯದ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಿಂದ 96 ಶೇ. ಜನರಿಗೆ ತೊಂದರೆ ಆಗುವುದಿಲ್ಲ. ಕೇವಲ ನಾಲ್ಕು ಪರ್ಸೆಂಟ್ ಜನರಿಗಷ್ಟೇ ತೊಂದರೆಯಾಗೋದು. ಇದರ ಬಗ್ಗೆ ಸಮಗ್ರ ಉತ್ತರವನ್ನು ಈಗಾಗಲೇ ಕೊಟ್ಟಿದ್ದೇನೆ ಎಂದು ಹೇಳಿದರು.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm