ಬ್ರೇಕಿಂಗ್ ನ್ಯೂಸ್
01-10-26 10:45 pm Mangaluru Staffer ಕರಾವಳಿ
ಮಂಗಳೂರು, ಅ.1: 2015ರಲ್ಲಿ ಮಂಗಳೂರು ಕಾರಾಗೃಹದಲ್ಲಿ ನಡೆದಿದ್ದ ಮಾಡೂರು ಯುಸೂಫ್ ಎಂಬಾತನ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿತರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಸದ್ರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಸೂರಿಂಜೆಯ ಲಿತೇಶ್ ಪೂಜಾರಿ, ಸುರತ್ಕಲ್ ಮಧ್ಯ ನಿವಾಸಿ ಶೋಭರಾಜ್, ಕಾಟಿಪಳ್ಳ ನಿವಾಸಿ ಯುವರಾಜ್, ಉಳಾಯಿಬೆಟ್ಟು ಪ್ರದೀಪ್ ಮತ್ತು ಸುಳ್ಯ ಬಾಳುಗೋಡು ನಿವಾಸಿ ಉಮೇಶ್ ಕೊಂಬಾರ್ ಎಂಬವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್ ಅವರು ಪ್ರಕರಣದಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಿ, ಅ.1ರಂದು ಜೀವಾವಧಿ ಶಿಕ್ಷೆ ಹಾಗೂ 76,000 ರೂ. ದಂಡ ವಿಧಿಸಿ ಶಿಕ್ಷೆ ಪ್ರಕಟ ನೀಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿ ವಿಶೇಷ ಸರಕಾರಿ ಅಭಿಯೋಜಕರಾದ ಬಿ.ಮೋಹನ್ ಕುಮಾರ್ ಸರಕಾರದ ಪರವಾಗಿ ವಾದಿಸಿರುತ್ತಾರೆ. ಸದ್ರಿ ಪ್ರಕರಣದ ತನಿಖೆಯನ್ನು ಅಂದಿನ ಮಂಗಳೂರು ಕೇಂದ್ರ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ತಿಲಕ್ ಚಂದ್ರ ನಡೆಸಿ ಆರೋಪಿಗಳ ವಿರುದ್ದ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇತ್ತೀಚೆಗೆ ಐವರು ಆರೋಪಿಗಳನ್ನು ಸಾಕ್ಷ್ಯ ಕೊರತೆಯಿಂದ ಖುಲಾಸೆಗೊಳಿಸಿತ್ತು. ಉಳಿದ ಐವರು ಆರೋಪಿಗಳು ದೋಷಿಗಳೆಂದು ಹೇಳಿತ್ತು.
In a significant judgment in the Madoor Yusuf murder case, a Mangaluru court has sentenced all five accused to life imprisonment for the killing of Yusuf inside the jail.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
01-10-26 11:46 am
HK News Staffer
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
ಅರಬ್ಬೀ ಸಮುದ್ರದಲ್ಲಿ ಅಂತಾರಾಷ್ಟ್ರೀಯ ಡ್ರಗ್ಸ್ ರಾಕೆ...
30-09-26 10:49 am
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
01-10-26 10:45 pm
Mangaluru Staffer
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
MRPL ಸ್ಫೋಟದ ಬೆನ್ನಲ್ಲೇ ನೆಲ್ಲಿದಡಿ ಗುತ್ತು ಚರ್ಚೆ...
01-10-26 03:04 pm
Sowjanya case, STI: ಸೌಜನ್ಯಾ ಪ್ರಕರಣ ಮರುತನಿಖೆ ;...
01-10-26 12:53 pm
01-10-26 02:31 pm
HK News Staffer
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm
ಉಡುಪಿಯಲ್ಲಿ ಹೆಲ್ಮೆಟ್ ಧರಿಸಿ ದುರ್ಗಾಂಬ ಬಸ್ ಕಳವು ;...
30-09-26 10:33 am