ಬ್ರೇಕಿಂಗ್ ನ್ಯೂಸ್
10-01-21 05:22 pm Udupi Correspondent ಕರಾವಳಿ
ಉಡುಪಿ, ಜ.10: ಅಪರಿಚಿತ ಯುವಕನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಂದ್ರಾಣಿ ರೈಲು ನಿಲ್ದಾಣದ ಸನಿಹ ಭಾನುವಾರ ಕಂಡುಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತರ ಬಳಿ ಗುರುತು ಚೀಟಿ ಪತ್ತೆಯಾಗಿದ್ದು ಅದರಲ್ಲಿ ಗಿರೀಶ್ ಪರಿಕಾಂತ್ರ (23), ತಂದೆ ಯಶವಂತ ಪರಿಕಾಂತ್ರ, ಕಾರವಾರ ಎಂದು ವಿಳಾಸ ಇರುವುದು ಕಂಡುಬಂದಿದೆ. ಶವವನ್ನು ಕೆ.ಎಂ.ಸಿ. ಆಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವ ಸಾಗಾಟಕ್ಕೆ ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದ್ದಾರೆ.
A 23-year-old youth commits suicide near the Manipal railway track in Udupi. The deceased has been identified as Girish (23).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm