ಬ್ರೇಕಿಂಗ್ ನ್ಯೂಸ್
08-10-26 04:27 pm HK News Staffer ಕರಾವಳಿ
ಶಿವಮೊಗ್ಗ, ಅ.8: ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಬಹುದೊಡ್ಡ ಹಗರಣ ನಡೆದಿದ್ದು ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 800 ಕೋಟಿ ರೂಪಾಯಿ ದುರ್ಬಳಕೆ ಆಗಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಿಂದ ನೂರಾರು ಕೋಟಿ ರೂ. ದೆಹಲಿ ಮತ್ತು ಕೇರಳಕ್ಕೆ ವರ್ಗಾವಣೆ ಆಗಿದೆ ಎಂದು ಆರೋಪಿಸಿದ ಆರಗ ಜ್ಞಾನೇಂದ್ರ ಅವರು ಈ ಹಗರಣದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ‘ರಾಜ್ಯದಲ್ಲಿ 27,13,000 ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ತೋರಿಸಲಾಗಿದ್ದು, ಒಬ್ಬ ಕಾರ್ಮಿಕನ ಆರೋಗ್ಯ ತಪಾಸಣೆಗೆ 2,950 ರೂಪಾಯಿ ವೆಚ್ಚವಾಗಿದೆ ಎಂದು ಇಲಾಖೆ ಲೆಕ್ಕ ತೋರಿಸಿದೆ. ಆಮೂಲಕ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ ಮೂರು ವರ್ಷದಲ್ಲಿ 800 ಕೋಟಿ ರೂ. ಹಣವನ್ನು ಲೂಟಿ ಮಾಡಲಾಗಿದೆ. ಎಂಟು ಏಜೆನ್ಸಿಗಳ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಈ ಹಗರಣ ನಡಿದೆದೆ ಎಂದರು.
ಹಗರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ ಜ್ಞಾನೇಂದ್ರ, ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳು ಸೇರಿದಂತೆ ಎಲ್ಲರೂ ಭಾಗಿಯಾಗಿದ್ದಾರೆ. ಎಲ್ಲರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಮತ್ತು ಹಗರಣ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಂತೋಷ್ ಲಾಡ್ ರಾಜೀನಾಮೆ ನೀಡದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಹೋರಾಟ ನಡೆಸಲಿದೆ ಎಂದು ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
08-10-26 04:38 pm
HK News Staffer
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 04:56 pm
HK News Staffer
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am