ಬ್ರೇಕಿಂಗ್ ನ್ಯೂಸ್
11-01-21 12:32 pm Mangalore Correspondent ಕರಾವಳಿ
ಮಂಗಳೂರು, ಜ.11 : ದ.ಕ. ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲೇ ಮಂಗಳೂರು ಹೊರವಲಯದ ವಾಮಂಜೂರಿನ ಪಚ್ಚನಾಡಿ ಸಮೀಪ ಮೂರು ಕಾಗೆಗಳು ಸತ್ತು ಬಿದ್ದಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದಿರುವುದು ಸೋಮವಾರ ಬೆಳಗ್ಗೆ ಕಂಡುಬಂದಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಗೆಗಳ ಕಳೇಬರವನ್ನು ಸಂಗ್ರಹಿಸಿದ್ದಾರೆ.
ವಾರದ ಹಿಂದೆ ಮಂಜನಾಡಿ ಬಳಿ ಆರು ಕಾಗೆಗಳು ಸತ್ತಿರುವುದು ಕಂಡುಬಂದಿತ್ತು. ಆಬಳಿಕ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ನಿಡಿಗಲ್ ಎಂಬಲ್ಲಿ ಎರಡು ರಣಹದ್ದುಗಳು ಸತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಕಳೇಬರ ಸಂಗ್ರಹಿಸಿ, ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm