ಬ್ರೇಕಿಂಗ್ ನ್ಯೂಸ್
30-10-26 12:19 pm HK News Staffer ಕರಾವಳಿ
ಮಂಗಳೂರು, ಅ.30: ಸೌಜನ್ಯಾ ಅತ್ಯಾಚಾರ ಹಾಗು ಕೊಲೆ ಪ್ರಕರಣದ ಮರುತನಿಖೆ ಸಂಬಂಧಿಸಿ ಹತ್ತು ವರ್ಷಗಳ ಹಿಂದೆ ಆರಂಭಿಕ ಹಂತದಲ್ಲಿ ತನಿಖೆ ನಡೆಸಿದ್ದ ಎಸ್ಐ, ಎಎಸ್ಐ ಸೇರಿ ಎಲ್ಲ ಪೊಲೀಸ್ ಸಿಬಂದಿಗಳನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ.
ತನಿಖೆ ನಡೆಸಿದ್ದ ಕೆಳಸ್ತರದ ಪೊಲೀಸ್ ಅಧಿಕಾರಿಗಳು ಹಾಗು ಎಲ್ಲ ಸಿಬ್ಬಂದಿಗಳಿಗೆ ಎಸ್ ಐ ಟಿ ನೋಟಿಸ್ ನೀಡಿದೆ. ಹೆಡ್ ಕಾನ್ಸ್ಟೇಬಲ್, ರೈಟರ್ ಗಳಿಗೂ ನೋಟಿಸ್ ಜಾರಿಯಾಗಿದ್ದು ಸುಮಾರು 8 ಅಧಿಕಾರಿ ಹಾಗು ಸಿಬ್ಬಂದಿ ತನಿಖೆಗೆ ಹಾಜರಾಗಿದ್ದಾರೆ.




ಹಾಲಿ ಬಂಟ್ವಾಳದಲ್ಲಿ ಹಿಂದೆ ಬೆಳ್ತಂಗಡಿ ಠಾಣೆಯಲ್ಲಿದ್ದ ಎಸ್ಐ ಕಲೈಮಾರ್, ಹೆಡ್ ಕಾನ್ಸ್ ಟೇಬಲ್ ಸುಂದರ್ ಶೆಟ್ಟಿ, ಸವಿತಾ ಶೆಟ್ಟಿ, ನಿವೃತ್ತ ಎಎಸ್ಐ ಕುಶಾಲಪ್ಪ ಗೌಡ ಮಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದು ವಿಚಾರಣೆಗೆ ಹಾಜರಾಗಿದ್ದಾರೆ.
ನಿನ್ನೆಯಷ್ಟೇ ಹಿಂದೆ ಬೆಳ್ತಂಗಡಿ ಎಸ್ಐ ಆಗಿದ್ದ ಯೋಗೀಶ್, ಇನ್ಸ್ ಪೆಕ್ಟರ್ ಆಗಿದ್ದ ಭಾಸ್ಕರ ರೈ, ಸಿಐಡಿ ಡಿವೈಎಸ್ಪಿಯಾಗಿದ್ದ ರುದ್ರಮುನಿ ಅವರನ್ನು ವಿಚಾರಣೆಗೆ ಕರೆಸಲಾಗಿತ್ತು. ಇಡೀ ದಿನ ಈ ಮೂವರನ್ನು ಡ್ರಿಲ್ ಮಾಡಲಾಗಿತ್ತು.
29-10-26 08:21 pm
HK News Staffer
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
ಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು...
27-10-26 01:23 pm
ದೇವೇಗೌಡ್ರ ಕುಟುಂಬವನ್ನು ಮುಗಿಸಲು ಡಿಕೆಶಿಯಿಂದ 600...
26-10-26 11:55 am
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
30-10-26 12:51 pm
HK News Staffer
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ; ಪಿಎಸ್ಐ ಯೋಗೀಶ್...
29-10-26 02:12 pm
29-10-26 11:02 pm
HK News Desk
ಫರಂಗಿಪೇಟೆ ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ ;...
29-10-26 01:14 pm
Kedila Society, Keshav Gowda, Blackmail: ಮುಸ್...
29-10-26 12:14 pm
ಯುನೈಟೆಡ್ ನೇಶನ್ಸ್ ಹೈಕಮಿಷನರ್ ಹೆಸರಲ್ಲಿ ಫೋನ್ ಕರೆ...
28-10-26 10:42 pm
ಬ್ರಹ್ಮಾವರ ರೌಡಿಶೀಟರ್ ಕೊಲೆ ; ಸೋದರರಿಬ್ಬರ ಬಂಧನ, ಹ...
28-10-26 04:57 pm