ಬ್ರೇಕಿಂಗ್ ನ್ಯೂಸ್
05-11-26 02:07 pm HK News Staffer ಕರಾವಳಿ
ಸುಳ್ಯ, ನ.5: ವೈಯಕ್ತಿಕ ಕಾರಣಗಳಿಂದ ನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಉಡುಪಿ ಮೂಲದ ಮಹಿಳೆಯೊಬ್ಬರ ಮೇಲೆ ಮೊಸಳೆ ದಾಳಿ ನಡೆಸಲು ಬಂದಿದ್ದರಿಂದ ಆಕೆಯ ಜೀವಂತ ಬದುಕಿ ಬಂದದ ರೋಚಕ ಘಟನೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರಧಾರಾ ಸೇತುವೆ ಬಳಿ ನಡೆದಿದೆ.
ನವೆಂಬರ್ 4ರ ಬುಧವಾರ ರಾತ್ರಿ ಮಹಿಳೆ ಉಡುಪಿಯಿಂದ ಸುಬ್ರಹ್ಮಣ್ಯಕ್ಕೆ ಬಂದಿದ್ದು ಕುಮಾರಧಾರಾ ಸೇತುವೆ ಬಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ನದಿಯಲ್ಲಿದ್ದ ಮೊಸಳೆ ಆಕೆಯನ್ನು ಕಚ್ಚಿ ತಿನ್ನಲು ಬಂದಿದೆ. ಇದನ್ನು ನೋಡಿ ಬೆಚ್ಚಿದ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾರೆ.
ಮೊಸಳೆಯ ದಾಳಿಯ ಭಯದಲ್ಲಿ ಮಹಿಳೆ ಜೋರಾಗಿ ಬೊಬ್ಬೆ ಹಾಕಿದ್ದು ಶಬ್ದ ಕೇಳಿ ತಕ್ಷಣ ಎಚ್ಚೆತ್ತ ಸಮೀಪದ ಲಾಡ್ಜ್ ಒಂದರ ಕೆಲಸಗಾರರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸುಬ್ರಹ್ಮಣ್ಯ ಪೊಲೀಸರು, ಸ್ಥಳೀಯರ ಸಹಕಾರದೊಂದಿಗೆ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಆಕೆಯ ಮನೆಯವರನ್ನು ಸಂಪರ್ಕಿಸಿ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ. ಬುದ್ದಿ ಕೆಟ್ಟು ದುರಂತ ಆಹ್ವಾನಿಸಿದರೂ, ಅದೃಷ್ಟ ಚೆನ್ನಾಗಿದ್ದರೆ ಸಮುದ್ರಕ್ಕೆ ಹಾರಿದರೂ ಬದುಕಿ ಬರಬಹುದು ಎಂಬುದಕ್ಕೆ ಇದು ನಿದರ್ಶನ.
03-11-26 09:48 pm
HK News Desk
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ವಕೀಲ ಬ...
30-10-26 08:26 pm
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
05-11-26 03:23 pm
HK News Staffer
ಕುಮಾರಧಾರಾ ನದಿಗೆ ಹಾರಿದ ಮಹಿಳೆ ಮೊಸಳೆ ನೋಡಿ ದುರಂತದ...
05-11-26 02:07 pm
‘ಎಸ್ಐಆರ್ ಬಗ್ಗೆ ಸುಳ್ಳು ಹೇಳಿ ದೇಶದಲ್ಲಿ ಅರಾಜಕತೆ ಸ...
04-11-26 10:30 pm
ಸಿಡಿಪಿ ಹೆಸರಲ್ಲಿ ಮುಡಾದಿಂದ ಕರಾಳ ನಿಯಮ, ಸಾಮಾನ್ಯ ಮ...
04-11-26 10:12 pm
ಸೌಜನ್ಯಾ ಪ್ರಕರಣ ; 14 ವರ್ಷಗಳ ಬಳಿಕ ಹಳೆಯ ವೈದ್ಯಕೀಯ...
04-11-26 02:45 pm
04-11-26 10:00 am
HK News Staffer
ಸ್ಟಿಂಗ್ ಆಪರೇಷನ್ ಬಗ್ಗೆ ರಾಹುಲ್ ಗಾಂಧಿಗೆ ದೂರು ಹೇಳ...
03-11-26 10:44 am
15 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಖತರ್ನಾಕ್...
02-11-26 09:48 pm
ಬೈಕಂಪಾಡಿಯಲ್ಲಿ ಲಾರಿ- ಸ್ಕೂಟರ್ ಡಿಕ್ಕಿ ; ಸವಾರ ತೀವ...
02-11-26 09:44 pm
ಕಾಪುವಿನ ಹೋಂಸ್ಟೇ ಮೇಲೆ ದುಷ್ಕರ್ಮಿಗಳ ದಾಳಿ: ಕಟ್ಟಡ...
02-11-26 11:31 am