ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm