ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm