ಬ್ರೇಕಿಂಗ್ ನ್ಯೂಸ್
14-01-21 03:31 pm Mangalore Correspondent ಕರಾವಳಿ
ಉಳ್ಳಾಲ, ಜ.14: ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆಯಲ್ಲೇ ವ್ಯಕ್ತಿಯೋರ್ವರಿಗೆ ಹೃದಯಾಘಾತ ಆಗಿರುವ ಘಟನೆ ತೊಕ್ಕೊಟ್ಟು ಸಮೀಪದ ರಾ.ಹೆ. 66 ರ ಕಲ್ಲಾಪಿನಲ್ಲಿ ನಡೆದಿದೆ.
ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ವೈದ್ಯೆಯೋರ್ವರು, ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ವ್ಯಕ್ತಿ ಚೇತರಿಸಿದ್ದಾರೆ.
ಪುತ್ತೂರು ಮೂಲದ ಅಭಿಷೇಕ್ (43) ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ. ಅಭಿಷೇಕ್ ಕುಟುಂಬದವರೊಂದಿಗೆ ಕಲ್ಲಾಪಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮಹಿಳಾ ವೈದ್ಯರೊಬ್ಬರು ಅಭಿಷೇಕ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ಕಲ್ಲಾಪು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು ಉಳ್ಳಾಲ ಮತ್ತು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Doctor Saved man who had a Heart Attack while driving his car in Ullal in Mangalore. The doctor was just behind Man's car and has saved his life by getting him admitted to the hospital.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm