ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm