ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm