ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm