ಬ್ರೇಕಿಂಗ್ ನ್ಯೂಸ್
18-01-21 12:32 pm Mangalore Correspondent ಕರಾವಳಿ
ಮುಲ್ಕಿ, ಜ.18: ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ರಸ್ತೆ ಬದಿಯ ಗುಂಡಿಗೆ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶುವಿನ ಕೊಳೆತ ಶವ ಕಂಡುಬಂದಿದ್ದು ಕಿನ್ನಿಗೋಳಿ ಪರಿಸರದಲ್ಲಿ ಆತಂಕ ಸೃಷ್ಟಿಸಿದೆ.
ಮುಲ್ಕಿ - ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ತಿರುವಿನ ರಸ್ತೆಯ ಬದಿ ಪ್ಲಾಸ್ಟಿಕ್ ಬ್ಯಾಗ್ ಪತ್ತೆಯಾಗಿದೆ. ವಾರದ ಮೊದಲೇ ಯಾರೋ ಮಗುವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಶವ ಪೂರ್ತಿ ಕೊಳೆತು ಹೋಗಿದ್ದು ಮಾಂಸ ಕರಗಿ ಗುರುತು ಸಿಗದಂತಾಗಿದೆ.
ಕಿಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೌರ ಕಾರ್ಮಿಕರು ಕಸ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಗೆ ಇಣುಕಿದಾಗ ಪ್ಲಾಸ್ಟಿಕ್ ನಲ್ಲಿ ಸುತ್ತಿಟ್ಟ ಕಳೇಬರ ಪತ್ತೆಯಾಗಿದೆ. ಪ್ಲಾಸ್ಟಿಕ್ ಬ್ಯಾಗ್ ಜೊತೆಗೆ ಕೈಗವಸು, ಸ್ಯಾನಿಟರಿ ಪ್ಯಾಡ್, ನೈಟಿ ಮತ್ತು ಬಟ್ಟೆಗಳು ಪತ್ತೆಯಾಗಿವೆ.
ಕಳೆದ ವಾರ ಮಳೆ ಬಂದಿದ್ದರಿಂದ ಶವಕ್ಕೆ ನೀರು ಬಿದ್ದು ಕೊಳೆತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ನೈಟಿ, ಇನ್ನಿತರ ಬಟ್ಟೆಗಳು ಸಿಕ್ಕಿರುವುದರಿಂದ ಅಕ್ರಮವಾಗಿ ಹುಟ್ಟಿದ ನವಜಾತ ಶಿಶುವನ್ನು ಎಸೆದಿರುವ ಸಾಧ್ಯತೆ ಬಗ್ಗೆ ಗುಮಾನಿ ವ್ಯಕ್ತವಾಗಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಆರಂಭಿಸಿದ್ದಾರೆ.
The decomposed remains of a human foetus were found wrapped in a plastic bag and disposed of at Mulky-Kinnigoli state highway.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm