ಬ್ರೇಕಿಂಗ್ ನ್ಯೂಸ್
19-01-21 05:35 pm Mangalore Correspondent ಕರಾವಳಿ
ಸುಳ್ಯ, ಜ.19 : ಕೊರೊನಾ ನಿರ್ಬಂಧ ಇದ್ದರೂ, ಈಗ ಹೆಚ್ಚಿನ ಸಾರ್ವಜನಿಕರು ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಮಾಸ್ಕ್ ಹಾಕದೆ ಸುತ್ತಾಡುವವರಿಗೆ ಅಧಿಕಾರಿಗಳು ದಂಡ ಹಾಕುತ್ತಿದ್ದರೂ ಹೆಚ್ಚಿನವರು ಕ್ಯಾರೇ ಎನ್ನುತ್ತಿಲ್ಲ.
ಇಂದು ಸುಳ್ಯ ಪೇಟೆಯಲ್ಲಿ ಗಸ್ತಿನಲ್ಲಿದ್ದ ಎಸ್.ಐ. ಹರೀಶ್ ಕುಮಾರ್ ಅವರು ಮಾಸ್ಕ್ ಹಾಕದೇ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ಹೊಸ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ. ದಂಡ ಹಾಕುವ ಬದಲು ತಾವೇ ಮಾಸ್ಕ್ ಕೊಟ್ಟು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಎದುರು ಮಾಸ್ಕ್ ಹಾಕದೆ ಹೋಗುವವರನ್ನು ಹಿಡಿದು ದಂಡ ಹಾಕುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರು. ಈ ವೇಳೆ ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸರು ತಡೆದು ಎಸ್.ಐ. ಬಳಿ ಕಳುಹಿಸಿದರು. ಅವರಿಗೆ ದಂಡ ಹಾಕುವ ಬದಲು ಜಾಗೃತಿ ಪಾಠ ಮಾಡಿದ ಎಸ್ಐ ಹರೀಶ್, ತಾವೇ ಮಾಸ್ಕೊಂದನ್ನು ಆ ವ್ಯಕ್ತಿಗೆ ಹಾಕಿಸಿ ಪ್ರತೀ ದಿನ ಮಾಸ್ಕ್ ಹಾಕುವಂತೆ ಎಚ್ಚರಿಸಿ ಕಳುಹಿಸಿದರು. ರಸ್ತೆಯಲ್ಲಿ ನಿಂತು ಯಾರ್ಯಾರನ್ನೋ ಹಿಡಿದು ದಂಡ ಹಾಕುವ ಬದಲು ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
Sullia Police Sub Inspector Harish Kumar gives out mouth mask to the public instead of collecting fines from them for violating covid norms.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm