ಬ್ರೇಕಿಂಗ್ ನ್ಯೂಸ್
13-08-20 06:35 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಯೊಂದು ಭಾರೀ ವಿವಾದಾತ್ಮಕ ಸೃಷ್ಟಿಸಿದೆ. ಗೃಹ ಸಚಿವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ನಿಮ್ಮ ಮೇಲೆ ಯಾವುದೇ ಕೇಸು ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಅಭಯ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೃಹ ಸಚಿವರ ಈ ವಿಡಿಯೋ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಠಿಸಲಿದೆ.
ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಇತ್ತೀಚೆಗೆ ಬಂದಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂಆದ ಗೃಹಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ವಿಮಾನ ನಿಲ್ದಾಣದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಮತ್ತು ಕಾರ್ಯಕರ್ತರು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬೋಮ್ಮಯಿ ಈ ಅಭಯವನ್ನು ಶರಣ್ ಪಂಪ್ ವೆಲ್ ಅವರಿಗೆ ನೀಡಿದ್ದಾರೆ. 7 ಸೆಕೆಂಡ್ ನ ಈ ವಿಡಿಯೋ ದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವತಃ ಗೃಹ ಸಚಿವರು ಈ ಮಾತನ್ನು ಹೇಳುವಾಗ ದನಿತಗ್ಗಿಸಿ ಹೇಳುತ್ತಿರುವುದು ವಿಡಿಯೋ ದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.
ವಿಎಚ್‌ಪಿಯ ಶರಣ್ ಪಂಪ್‌ವೆಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆ.12ರಂದು ನಸುಕಿನಜಾವ 2:53ಕ್ಕೆ ಗೃಹಸಚಿವರ ವಿವಾದಾತ್ಮಕ ಹೇಳಿಕೆಯ ವೀಡಿಯೊವನ್ನು ಹಂಚಿಕೊಂಡಿದ್ದರು. ವೀಡಿಯೊದಲ್ಲಿ ವಿವಾದಾತ್ಮಕ ಹೇಳಿಕೆ ಇರುವುದು ಕಂಡುಬಂದ ನಂತರ ಎಚ್ಚೆತ್ತುಕೊಂಡ ಶರಣ್ ಪಂಪ್‌ವೆಲ್, ಬಳಿಕ ಆ ಟ್ವೀಟ್‌ನ್ನು ಅಳಿಸಿ ಹಾಕಿದ್ದಾರೆ.
Video:
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm