ಬ್ರೇಕಿಂಗ್ ನ್ಯೂಸ್
24-01-21 08:13 pm Mangaluru Correspondent ಕರಾವಳಿ
ಪುತ್ತೂರು, ಜ.24: ರಿಟ್ಸ್ ಕಾರು ಮತ್ತು ಮಹೀಂದ್ರ ಬೊಲೆರೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಉಪ್ಪಿನಂಗಡಿ ಕಡೆಯಿಂದ ಸುಬ್ರಹ್ಮಣ್ಯದ ಹೊಸ್ಮಠಕ್ಕೆ ಸಾಗುತ್ತಿತ್ತು. ಬಲ್ಯ ಸಮೀಪದ ಪದವು ಎಂಬಲ್ಲಿನ ತಿರುವಿನಲ್ಲಿ ಭೀಕರ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಹೊಸ್ಮಠ ನಿವಾಸಿ ನವೀನ್ ಮಾರ್ಟಿಸ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಾರಿನಲ್ಲಿದ್ದ ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.



ಇದೇ ವೇಳೆ, ಕಡಬ ಠಾಣೆ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅದೇ ದಾರಿಯಲ್ಲಿ ಬಂದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಮೂರು ಮಂದಿಯನ್ನು 108 ಆಂಬುಲೆನ್ಸ್ ನಲ್ಲಿ ಕಳುಹಿಸಿ ಇನ್ನೊಬ್ಬರನ್ನು ತಮ್ಮದೇ ಜೀಪಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದಿದ್ದಾರೆ. ಕಾರಿನಲ್ಲಿದ್ದ ಮೃತ ನವೀನ್ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸೋದರಿ ಸುಶ್ಮಾ ಲಸ್ರಾದೋ ಮತ್ತು ನವೀನ್ ಪತ್ನಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Fatal accident collision between Ritz car and Bolero Jeep in Kadaba, Puttur has killed one person on spot. The deceased has been identified as Naveen Martis (30).
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm