ಬ್ರೇಕಿಂಗ್ ನ್ಯೂಸ್
25-01-21 11:01 pm Mangaluru Correspondent ಕರಾವಳಿ
ಬೆಳ್ತಂಗಡಿ, ಜ.25: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದ ಜಲಪಾತದಲ್ಲಿ ಯುವಕರು ನೀರಾಟವಾಡುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಯುವಕನೊಬ್ಬ ಮಣ್ಣಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಯುವಕರು ಆಡುತ್ತಿದ್ದಾಗಲೇ ಅಂಚಿನ ಗುಡ್ಡ ಕುಸಿದು ನಾಲ್ವರು ಯುವಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಅಪಾಯದಿಂದ ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ ಎನ್ನಲಾಗುತ್ತಿದೆ. ನಾಪತ್ತೆಯಾದ ಯುವಕ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿಯಾಗಿದ್ದಾನೆ.

ಜಲಪಾತ ಇರುವ ಜಾಗ ಅರಣ್ಯದ ಒಳಗಿನ ಅಪಾಯಕಾರಿ ಪ್ರದೇಶವಾಗಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು.
In a tragic incident, a Youth died after a major landslide at waterfalls in Belthangady in Mangalore among which four were rescued.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm