ಬ್ರೇಕಿಂಗ್ ನ್ಯೂಸ್
28-01-21 05:48 pm Mangalore Correspondent ಕರಾವಳಿ
ಮಂಗಳೂರು, ಜ.28: ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶ ಪುರದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೀನಿವಾಸ(20), ರಾಜು (20) ಅಭಿಷೇಕ್ (19) ಬಂಧಿತರು. ಕಾಟಿಪಳ್ಳ ಒಂದನೇ ಬ್ಲಾಕ್ ನಿವಾಸಿಗಳಾದ ಶ್ರೀನಿವಾಸ ವಿರುದ್ಧ ಮೂರು ಕೇಸು ಮತ್ತು ರಾಜು ವಿರುದ್ಧ ಈಗಾಗ್ಲೇ ಎರಡು ಕೇಸು ದಾಖಲಾಗಿದೆ.
ನಿನ್ನೆ ರಾತ್ರಿ 10.45 ರ ಸುಮಾರಿಗೆ ಕಾಟಿಪಳ್ಳ ಏಳನೇ ಬ್ಲಾಕ್ ನಿವಾಸಿ ಜಾಬಿರ್ ಎಂಬಾತನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದರು. ಕೃತ್ಯಕ್ಕೆ ಬಳಸಿದ ವಾಹನ ಮತ್ತು ಆಯುಧವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
Three have been arrested by Police in Connection to Stabbing of a Youth at Surathkal in Mangalore. The arrested are identified as Raju, Srinivas and Abishek.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am