ಬ್ರೇಕಿಂಗ್ ನ್ಯೂಸ್
29-01-21 06:43 pm Mangalore Correspondent ಕರಾವಳಿ
ಮಂಗಳೂರು, ಜ.29: ಎನ್ ಎಸ್ ಯುಐ ವಿದ್ಯಾರ್ಥಿ ಯೂನಿಯನ್ ಬಂಟ್ವಾಳ ಘಟಕದ ವತಿಯಿಂದ ಬಸ್ ಪಾಸ್ ವಿಳಂಬ ಮತ್ತು ಅವ್ಯವಸ್ಥೆ ನೀತಿಯನ್ನು ಖಂಡಿಸಿ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟ, ಬಂಟ್ವಾಳ ಘಟಕದ ಅಧ್ಯಕ್ಷ ಇಸ್ರಾರ್ ಗೂಡಿನಬಳಿ, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದಲ್ಲದೆ ಬಸ್ ಪಾಸ್ ಸಮಸ್ಯೆಯನ್ನು ಕೂಡಲೇ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಮಾಜಿ ಸಚಿವ ಬಿ.ರಮಾನಾಥ ರೈ ವಿದ್ಯಾರ್ಥಿ ಸಮಸ್ಯೆಗಳನ್ನು ತಿಳಿದು ಸ್ಥಳಕ್ಕಾಗಮಿದ್ದು ವಿದ್ಯಾರ್ಥಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, NSUI RTI ಸೆಲ್ ನ ರಾಷ್ಟ್ರೀಯ ಸಂಚಾಲಕರಾದ ಅನ್ವಿತ್ ಕಟೀಲ್, ವಿದ್ಯಾರ್ಥಿ ಒಕ್ಕೂಟ ಬಂಟ್ವಾಳ ಘಟಕದ ಅಧ್ಯಕ್ಷರಾದ ಇಸ್ರಾರ್ ಗೂಡಿನಬಳಿ,NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್ ಸಿಂಧ್ಯಾ, ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಸಂಯೋಜಕ ನಜೀಬ್ ಮಂಚಿ ,ಅಫ್ತಾಬ್ ಅಲಿ, ಅರ್ಬಾಝ್ ಅಲಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm