ಬ್ರೇಕಿಂಗ್ ನ್ಯೂಸ್
31-01-21 10:02 am Mangaluru Correspondent ಕರಾವಳಿ
ಮಂಗಳೂರು, ಜ.31: ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಿಂದ ಪಡೆದಿದ್ದ ಚಿಕನ್ ಖಾದ್ಯ ಪಾರ್ಸೆಲ್ ನಲ್ಲಿ ಹುಳು ಕಂಡುಬಂದಿದ್ದು ಗ್ರಾಹಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ನಗರದ ಮಾಲ್ ಒಂದರಲ್ಲಿ ಕಾರ್ಯಾಚರಿಸುವ ‘ಚಿಕ್‌ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದಿದ್ದ ಮಹಿಳೆ, ಅದರಲ್ಲಿ ಜೀವಂತ ಹುಳು ಹರಿದಾಡಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಲೇಡಿಹಿಲ್ ನಿವಾಸಿ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ ‘ಚಿಕ್‌ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ ಮಾಡುವಂತೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದ್ದು ಸಲ್ಮಾ ಸಹಿತ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳ ಕಾಣಿಸಿಕೊಂಡಿದ್ದು, ಕುಟುಂಬ ಆಘಾತಕ್ಕೀಡಾಗಿದೆ. ಸಲ್ಮಾ ಕೂಡಲೇ ಉರ್ವ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ.
‘ಒಟ್ಟು ಆರು ಬರ್ಗರ್‌ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು. ತನ್ನ ಪಾಲಿನ ಬರ್ಗರ್‌ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿದೆ. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಲ್ಮಾ ಆಗ್ರಹಿಸಿದ್ದಾರೆ.
A complaint has been lodged against Chicking Burger Company in Mangalore as woman found large worms inside the Chicken Burger she had ordered. A case has been registered at Urwa Police Station.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm