ಬ್ರೇಕಿಂಗ್ ನ್ಯೂಸ್
02-02-21 11:06 am Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಜಯರಾಜ್ ಕಳೆದ ಆರು ವರ್ಷಗಳಿಂದ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದಾರೆ. ಜಯರಾಜ್ ಬಿಜೈ ಕಾಪಿಕಾಡಿನಲ್ಲಿ ಮನೆ ಹೊಂದಿದ್ದು ಅಲ್ಲಿ ಮತ್ತು ಕಚೇರಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಜಯರಾಜ್ ಪತ್ನಿ ಕೇರಳದ ಕೊಚ್ಚಿ ಬಳಿಯ ಕೇಂದ್ರಾಡಳಿತ ಪ್ರದೇಶ ಮಾಹೆಯಲ್ಲಿ ಕೇಂದ್ರ ಸರಕಾರಿ ಇಲಾಖೆಯ ವೈದ್ಯೆ ಆಗಿದ್ದಾರೆ. ಮಂಗಳೂರು ಮತ್ತು ಕೇರಳದಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಕೇರಳದಲ್ಲಿರುವ ಪತ್ನಿಯ ಕ್ವಾಟ್ರಸ್ ಮೇಲೂ ದಾಳಿ ನಡೆಸಲಾಗಿದೆ. ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
Anti-Corruption Bureau (ACB) has made a Raid on Mangalore Town Planning Joint Director Jayaraj's residence in the early hours of Tuesday 2nd, 2021.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm