ಬ್ರೇಕಿಂಗ್ ನ್ಯೂಸ್
03-02-21 12:20 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು ಈ ಪೈಕಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. 40 ವಿದ್ಯಾರ್ಥಿಗಳು ಕೂಡ ಕೇರಳದಿಂದ ಶಿಕ್ಷಣಕ್ಕಾಗಿ ಬಂದಿದ್ದವರು ಎನ್ನುವುದು ಇಲ್ಲಿ ವಿಶೇಷ.
ವಿದ್ಯಾರ್ಥಿಗಳು ಕಾಲೇಜಿನ ಹಾಸ್ಟೆಲ್ ನಲ್ಲೇ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ಸದ್ಯ ಬಹಳಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಾಲೇಜು ಮತ್ತು ಹಾಸ್ಟೆಲ್ ಅನ್ನು ಸೀಲ್ ಡೌನ್ ಮಾಡಿದ್ದು ಪ್ರವೇಶ ನಿರ್ಬಂಧಿಸಲಾಗಿದೆ.

ಆ ಜಾಗವನ್ನು ಕಂಟೈನ್ ಮೆಂಟ್ ಝೋನ್ ಆಗಿ ಜಿಲ್ಲಾಡಳಿತ ಘೋಷಿಸಿ ನಿರ್ಬಂಧ ಹೇರಿದೆ. ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಿಬಂದಿ ಹೊರಬರುವಂತಿಲ್ಲ. ಅಲ್ಲಿಗೆ ಹೊರಗಿನ ಸಿಬಂದಿಯಾಗಲೀ, ವಿದ್ಯಾರ್ಥಿಗಳಾಗಲೀ ಹೋಗುವಂತಿಲ್ಲ.


ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಆಗುವುದು ತುಂಬ ಕಡಿಮೆಯಾಗಿತ್ತು. ಕೇರಳದಲ್ಲಿ ಭಾರೀ ಹೆಚ್ಚು ಹರಡುವಿಕೆ ಇರುವುದರಿಂದ ಅಲ್ಲಿಂದ ಬಂದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿತ್ತು.
40 Students of a Nursing College have been tested Covid positive in the Hostel in Ullal. The health department has seal downed the hostel and the nursing college.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm