ಬ್ರೇಕಿಂಗ್ ನ್ಯೂಸ್
05-02-21 10:45 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5 : ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಬಳಿ ಇಬ್ಬರು ಅಪರಿಚಿತ ಮಹಿಳೆಯರ ಮೃತದೇಹ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
ಮೃತ ಇಬ್ಬರು ಮಹಿಳೆಯರು ಸುಮಾರು 45 ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ. ನದಿ ತೀರಕ್ಕೆ ಸ್ನಾನಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳು ಶವಗಳನ್ನು ಮೊದಲು ನೋಡಿದ್ದು, ಅವರು ನೀಡಿದ ಮಾಹಿತಿಯಂತೆ ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಮೃತದೇಹಗಳು ಕವುಚಿ ಮಲಗಿದ ಸ್ಥಿತಿಯಲ್ಲಿ ನೀರಿನಲ್ಲಿ ಕಂಡುಬಂದಿದ್ದವು. ಮೃತದೇಹದ ಬಳಿ ಅವರ ಯಾವುದೇ ಗುರುತಿನ ವಿವರಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
Two unidentified bodies of women found floating in Dharmastala Canal. The police are investigating the case
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm