ಬ್ರೇಕಿಂಗ್ ನ್ಯೂಸ್
05-02-21 10:43 pm Mangaluru Correspondent ಕರಾವಳಿ
ಪುತ್ತೂರು, ಫೆ.5: ಬೈಕ್ ಹಾಗೂ ರಿಕ್ಷಾ ನಡುವೆ ಅಪಘಾತ ನಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಹೊರವಲಯ ಮುರದಲ್ಲಿ ನಡೆದಿದೆ.
ಸುಳ್ಯದ ಕೆ.ವಿ.ಜಿ ಕಾಲೇಜಿನ ವಿದ್ಯಾರ್ಥಿ, ಬನ್ನೂರು ನಿವಾಸಿ ಅಭಿನವ್ (18) ಮೃತ ಯುವಕ. ಪುತ್ತೂರಿನಿಂದ ಕೆದಿಲಕ್ಕೆ ಹೋಗುವ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಅಭಿನವ್ ಕಬಕ ಕಡೆಯಿಂದ ಪುತ್ತೂರಿನತ್ತ ಬೈಕಿನಲ್ಲಿ ತೆರಳುತ್ತಿದ್ದಾಗ ರಸ್ತೆಗೆ ಅಡ್ಡಲಾಗಿ ಬಂದ ಅಟೋ ರಿಕ್ಷಾಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಅಪ್ಪಳಿಸಿದ್ದು ತಲೆಗೆ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur Bike-Auto Accident 18-year-old youth killed on spot. The deceased has been identified as Abhinav.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm