ಬ್ರೇಕಿಂಗ್ ನ್ಯೂಸ್
07-02-21 04:29 pm Mangaluru Correspondent ಕರಾವಳಿ
ಬಂಟ್ವಾಳ, ಫೆ.7: ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಡ್ಕ ಪೇಟೆಯಲ್ಲಿ ನಡೆದಿದೆ.
ಕಲ್ಲಡ್ಕದ ಬಿ.ಕೆ. ನಗರ ನಿವಾಸಿ ಹಿಮಾದ್ ಮೃತಪಟ್ಟ ಯುವಕ. ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬಂದ ಟ್ಯಾಂಕರ್ ಹಿಮಾದ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಹಿಮಾದ್ ಮೇಲೆಯೆ ಟ್ಯಾಂಕರ್ ಹರಿದಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಟ್ರಾಫಿಕ್ ಎಸ್ಸೈ ರಾಜೇಶ್ ಕೆ.ವಿ. ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
A man died on spot after a speeding lorry rammed into his scooter at Kalladka on Sunday February 7. The deceased has been identified as Himad, a resident of B K Nagar.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm