ಬ್ರೇಕಿಂಗ್ ನ್ಯೂಸ್
            
                        07-02-21 09:19 pm Mangaluru Correspondent ಕರಾವಳಿ
            ಉಳ್ಳಾಲ, ಫೆ.7: ರಾ.ಹೆ. 66 ರ ಕೊಲ್ಯ ದುರ್ಗಾಂಬ ಗ್ಯಾರೇಜ್ ಬಳಿ ಬುಲೆಟ್ ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಉಳ್ಳಾಲ ಪೊಲೀಸ್ ಠಾಣೆಯ ಎ.ಎಸ್.ಐ ಶೇಖರ್ ಗಟ್ಟಿ ಗಂಭೀರ ಗಾಯಗೊಂಡಿದ್ದಾರೆ. ಅವರ ಜೊತೆಗಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. 


ಕೇರಳ ನೋಂದಣಿಯ ಕಾರು ಡಿಕ್ಕಿಯಾಗಿದ್ದು ಬೈಕ್ ಅಡ್ಡಬಿದ್ದು ಶೇಖರ್ ಗಟ್ಟಿ ಕಾಲು ಮುರಿತಕ್ಕೊಳಗಾಗಿದ್ದಾರೆ. ಅವರನ್ನು ಕೂಡಲೇ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಶೇಖರ್ ಗಟ್ಟಿ ಅವರ ಪುಟ್ಟ ಮಕ್ಕಳಾದ ಆಯುಷ್ ಮತ್ತು ಅನುಷ್ ಜೊತೆಯಲ್ಲಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶೇಖರ್ ಗಟ್ಟಿ ಕೊಲ್ಯ ಮಲಯಾಳ ಚಾಮುಂಡಿ ದೈವಸ್ಥಾನದ ಬಳಿಯ ನಿವಾಸಿಯಾಗಿದ್ದು ತೊಕ್ಕೊಟ್ಟು ಕಡೆಗೆ ಬಂದು ಮನೆಗೆ ಹಿಂತಿರುಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ.
            
            
            Ullal Police Sub Inspector Shekar Gatti is said to be critical after he met with an accident at Ullal in Mangalore. Both his children have escaped with little minor injuries.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm