ಬ್ರೇಕಿಂಗ್ ನ್ಯೂಸ್
08-02-21 02:04 pm Udupi Correspondent ಕರಾವಳಿ
ಪಡುಬಿದ್ರೆ, ಫೆ.8 : ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ.
ಮೃತ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದು ಈ ವೇಳೆ ಬಲೆಯಲ್ಲಿ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.
ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದ್ದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸಿದ್ದಾರೆ.
In a tragic incident, a fisherman died after he was trapped inside a fishing net at Kapu in Udupi.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am