ಬ್ರೇಕಿಂಗ್ ನ್ಯೂಸ್
09-02-21 11:33 am Mangalore Correspondent ಕರಾವಳಿ
ಬಂಟ್ವಾಳ, ಫೆ.9 : ಇಲ್ಲಿನ ಶಂಭೂರು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಬೈದ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಳ್ತಿಲ ಗ್ರಾಮದ ಚೆರ್ಕಳದಲ್ಲಿ ನಡೆದಿದೆ.
ಚೆರ್ಕಳ ನಿವಾಸಿ ಹರ್ಷಿತ್ (14) ಆತ್ಮಹತ್ಯೆ ಮಾಡಿಕೊಂಡ ಹುಡುಗ. ಜಾತ್ರೆಯಿಂದ ಮನೆಗೆ ತಡವಾಗಿ ಬಂದಿರುವುದಲ್ಲದೆ ತಂಗಿಗೆ ಐಸ್ ಕ್ರೀಂ ತಂದಿರಲಿಲ್ಲ. ಈ ಕಾರಣಕ್ಕೆ ಮನೆಯಲ್ಲಿ ಬೈದಿದ್ದು, ಇದೇ ಕಾರಣದಿಂದ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾನೆ.
ಈತ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ದೂರಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9th year student commits suicide because his parents yelled at him home in Bantwal. The deceased has been identified as Harshith (14).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm