ಬ್ರೇಕಿಂಗ್ ನ್ಯೂಸ್
09-02-21 01:32 pm Mangalore Correspondent ಕರಾವಳಿ
ಮೂಡುಬಿದ್ರೆ, ಫೆ.9: ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಅಧಿಕಾರಿ ಅವಹೇಳನದ ಹೇಳಿಕೆಯ ಬಗ್ಗೆ ಮೂಡುಬಿದ್ರೆಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ರಾಜು ಪಿ.ಕೆ. ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಕೋಟಿ ಚೆನ್ನಯ ಮತ್ತು ಬಿಲ್ಲವರ ಭಾವನೆಗೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಪೊಲೀಸರು ಜಗದೀಶ್ ಅಧಿಕಾರಿ ವಿರುದ್ಧ ಸೆಕ್ಷನ್ 295 ಎ ಮತ್ತು 505 ರ ಪ್ರಕಾರ ಎಫ್ಐಆರ್ ದಾಖಲಿಸಿದ್ದಾರೆ.
ಬಿಲ್ಲವರು, ಕೋಟಿ ಚೆನ್ನಯರ ಬಗ್ಗೆ ಅವಹೇಳನ ; ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ; ಪ್ರತಿಭಾ ಕುಳಾಯಿ ಬಹಿರಂಗ ಸವಾಲು !!
An FIR has been filed against BJP leader Jagadish Adhikari in Moodbidri for his controversial statement made on Koti Chennaya.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm