ಬ್ರೇಕಿಂಗ್ ನ್ಯೂಸ್
09-02-21 05:34 pm Mangalore Correspondent ಕರಾವಳಿ
ಉಪ್ಪಿನಂಗಡಿ, ಫೆ.9: ಮಹೀಂದ್ರಾ ಝೀಟೋ ಪಿಕಪ್ ವಾಹನ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗಲೇ ಬೆಂಕಿ ಹತ್ತಿಕೊಂಡು ಧಗಧಗನೆ ಉರಿದು ಭಸ್ಮವಾದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.
ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು ಮಧ್ಯಾಹ್ನ ಘಟನೆ ನಡೆದಿದೆ. ಶಿರಾಡಿಯಿಂದ ನೆಲ್ಯಾಡಿ ಕಡೆಗೆ ಬರುತ್ತಿದ್ದ ವಾಹನದಲ್ಲಿ ಚಾಲಕ ಸೇರಿ ಮೂವರು ಇದ್ದರು.

ಮಣ್ಣಗುಂಡಿ ಸಮೀಪಿಸುತ್ತಿದ್ದಂತೆ ವಾಹನದಲ್ಲಿ ಬೆಂಕಿ ಕಾಣಿಸಿದೆ. ಚಾಲಕನ ಅರಿವಿಗೆ ಬರುತ್ತಿದ್ದಂತೆ ವಾಹನವನ್ನು ರಸ್ತೆ ಬದಿ ನಿಲ್ಲಿಸಿದ್ದು ಬೆಂಕಿಯ ಜ್ವಾಲೆ ಹೆಚ್ಚಾಗಿ ವಾಹನ ಸಂಪೂರ್ಣ ಸುಟ್ಟುಹೋಗಿದೆ. ಚಾಲಕ ಸೇರಿದಂತೆ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
Video:
Mahindra Mini Pick up van Jeeto catches fire at Nelyadi Man road after a short circuit. None have been injured.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm