ಬ್ರೇಕಿಂಗ್ ನ್ಯೂಸ್
16-08-20 03:43 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 16: ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೊಹಿದ್ದೀನ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು ತುಂಬೆ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಂಬೆಯಲ್ಲಿ 1957ರಲ್ಲಿ ಬಿಎ ಗ್ರೂಪ್ ಹೆಸರಲ್ಲಿ ಟಿಂಬರ್ ವ್ಯಾಪಾರ ಸಂಸ್ಥೆ ಹುಟ್ಟುಹಾಕಿದ್ದ ಅಹ್ಮದ್ ಹಾಜಿಯವರು ಐದು ದಶಕಗಳ ಕಾಲ ಮರದ ವ್ಯಾಪಾರಿಯಾಗಿ, ಹಲವೆಡೆ ಮರದ ಕಾರ್ಖಾನೆಗಳನ್ನು ಸ್ಥಾಪಿಸಿದ್ದರು. ಇದೇ ವೇಳೆ, ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡ ಅಹ್ಮದ್ ಹಾಜಿ, ಕುಗ್ರಾಮವಾಗಿದ್ದ ತುಂಬೆಯಲ್ಲಿ ಐಟಿಐ, ಇಂಗ್ಲಿಷ್ - ಕನ್ನಡ ಮೀಡಿಯಂ ಸ್ಕೂಲ್, ಇಂಜಿನಿಯರಿಂಗ್ ಕಾಲೇಜು ಆರಂಭಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿ, ಅಧ್ಯಕ್ಷರಾಗಿದ್ದ ಅಹ್ಮದ್ ಹಾಜಿಯವರ ಬಿಎ ಗ್ರೂಪ್ ಈಗ ದುಬೈ ಮತ್ತು ಭಾರತದಲ್ಲಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದಿದೆ. ಹಾಜಿಯವರ ನಾಲ್ವರು ಮಕ್ಕಳು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am