ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್‍ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್‍ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್‌ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್‍ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್‍ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm