ಬ್ರೇಕಿಂಗ್ ನ್ಯೂಸ್
17-02-21 11:43 am Mangaluru Correspondent ಕರಾವಳಿ
ಕಾರವಾರ, ಫೆ.16: ಮೀನಿನ ಲಾರಿಯಲ್ಲಿ 9 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಲಾರಿ ಸಹಿತ ಆರೋಪಿ ಚಾಲಕನನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮಾಜಾಳಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಬಂಧಿತನನ್ನು ಲಾರಿ ಚಾಲಕ ಆಂಧ್ರಪ್ರದೇಶ ಮೂಲದ ಸೂರ್ಯನಾರಾಯಣ ಮೂರ್ತಿ ಎಂದು ಗುರುತಿಸಲಾಗಿದೆ.
ಗೋವಾದಿಂದ ಆಗಮಿಸಿದ ಮೀನಿನ ಲಾರಿಯಲ್ಲಿ 300ಕ್ಕೂ ಹೆಚ್ಚು ಖಾಲಿ ಬಾಕ್ಸ್ಗಳು ಇರುವುದನ್ನು ಕಂಡು ಅನುಮಾನಗೊಂಡ ಅಬಕಾರಿ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಈ ವೇಳೆ ಕ್ರೇಟ್ಗಳ ಮಧ್ಯೆ ಇಡಲಾಗಿದ್ದ ಸುಮಾರು 505 ಲೀಟರ್ನ 9.13 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಪತ್ತೆ ಹಚ್ಚಿದ್ದಾರೆ.
ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 10 ಚಕ್ರದ 16 ಲಕ್ಷ ರೂ. ಮೌಲ್ಯದ ಕಂಟೇನರ್ ಲಾರಿ, 90 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ಬಾಕ್ಸ್ ಸೇರಿ 25 ಲಕ್ಷ ರೂ. ಮೌಲ್ಯದ ಸೊತ್ತನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
Karwar Police have seized more than Rs 9 lakh worth of Goa liquor that was carried illegally in a fish truck.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm