ಬ್ರೇಕಿಂಗ್ ನ್ಯೂಸ್
19-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.19 : ಡೀಸೆಲ್ ಮತ್ತು ಪೆಟ್ರೋಲ್ ದರ ಏರುಗತಿಯಲ್ಲಿದ್ದರೂ, ಅದನ್ನು ತಡೆಯದೆ ಬಡವರನ್ನು ಕಷ್ಟಕ್ಕೆ ದೂಡುತ್ತಿರುವ ಬಿಜೆಪಿ ಸರಕಾರಕ್ಕೆ ಜನಸಾಮಾನ್ಯರ ಮೇಲೆ ಕನಿಕರ ಇಲ್ಲದಾಗಿದೆ. ಬಡವರು, ಜನಸಾಮಾನ್ಯರ ಮೇಲೆ ಕಾಳಜಿ ಇರುತ್ತಿದ್ದರೆ ಹೀಗೆ ವರ್ತಿಸುತ್ತಿರಲಿಲ್ಲ ಎಂದು ದ.ಕ.ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ರಮಾನಾಥ ರೈ ಟೀಕಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಬಿಜೆಪಿ ಅಧಿಕಾರಕ್ಕೇರಿತ್ತು. ಈಗ ಜನರ ಹಿತ ಕಾಪಾಡುವ ಬದಲು ಕಾರ್ಪೊರೇಟ್ ಕಂಪೆನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೂ ಕಡಿವಾಣ ಹಾಕದೆ ಈಗ ಯುಪಿಎ ಸರಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಕೇಂದ್ರ ಸರಕಾರದ ಈ ಧೋರಣೆ ಮತ್ತು ನುಣುಚಿಕೊಳ್ಳುವ ಕೃತ್ಯವನ್ನು ಖಂಡಿಸಿ ದೊಡ್ಡಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಕೆ ಹರೀಶ್ ಕುಮಾರ್, ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಶಾಸಕ ಜೆ.ಆರ್. ಲೋಬೋ, ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ ಕುಮಾರ್ ದಾಸ್, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಪಕ್ಷದ ಮುಖಂಡರಾದ ಸದಾಶಿವ ಉಳ್ಳಾಲ್, ಯು ಬಿ ಸಲೀಂ ಉಳ್ಳಾಲ್, ಜಯಶೀಲಾ ಅಡ್ಯಾಂತಯ, ಅಬ್ಬಾಸ್ ಅಲಿ ಬೋಳಂತೂರು, ಬಿ ಎಂ, ಸುರೇಶ್ ಶೆಟ್ಟಿ, ನಝೀರ್ ಬಜಾಲ್, ನಿತ್ಯಾನಂದ ಶೆಟ್ಟಿ, ಶುಭೋದಯ ಅಳ್ವಾ ಮತ್ತಿತರರು ಉಪಸ್ಥಿತರಿದ್ದರು.
Former minister B Ramanath Rai on Friday February 19 said that the BJP-led NDA government at the centre is involving in daylight robbery by hiking duties for petrol and diesel. "In history, the country has never witnessed such a hike in prices of fuel,” he said
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm